ಕಾಪು : ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ಭಾನುವಾರ ಸಂಭವಿಸಿದೆ.
ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಏರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…