ಉಡುಪಿ

ಕಾಪು ಜಗದೀಶ್ ಬಂಗೇರ ಅವರಿಗೆ ಪ್ರತಿಷ್ಠಿತ ಉದ್ಯಮ ರತ್ನ ಪ್ರಶಸ್ತಿ.

ಕಾಪು: ಪುತ್ತೂರಿನಲ್ಲಿ ನಡೆದಂತಹ ಜೇಸಿ ವಲಯ 15 ರ ವ್ಯವಹಾರ ಸಮ್ಮೇಳನದಲ್ಲಿ “ಎ” ಪ್ರಾಂತ್ಯದ ವಿಭಾಗದಲ್ಲಿ ಕಾಪು ಓಂ ಗುರು ಕೇಟರಸ್ ನ ಮಾಲಕರಾದ ಜೆಸಿ ಜಗದೀಶ್ ಬಂಗೇರ ಅವರಿಗೆ ಉದ್ಯಮ ಕ್ಷೇತ್ರದಲ್ಲಿನ ಸಾಧನೆ ಮತ್ತು ಬೆಳವಣಿಗೆಯನ್ನ ಗುರುತಿಸಿ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ವಲಯ 15 ರ ವಲಯಾಧ್ಯಕ್ಷ ಜೆಸಿಐ ಪಿಪಿಪಿ ರಾಕೇಶ್ ಕುಂಜೂರು, ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವುಡ, ವಲಯ ಉಪಾಧ್ಯಕ್ಷ ಜೆಎಫ್‍ಎಫ್ ಪಶುಪತಿ ಶರ್ಮ,ವ್ಯವಹಾರ ವಿಭಾಗದ ವಲಯ ನಿರ್ದೇಶಕ ಜೆಎಫ್‍ಪಿ ಪ್ರಶಾಂತ್ ಕುಮಾರ್ ರೈ ,ಐಪಿಝಡ್‍ಪಿ ಸಂತೋಷ್ ಜಿ. ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಜಗದೀಶ್ ಬಂಗೇರ ಸಾಮಾಜಿಕ ಮತ್ತು ಧಾರ್ಮೀಕ ಚಡುವಟಿಕೆಗಳಲ್ಲಿ ಮಂಚೂಣಿಯಲ್ಲಿದ್ದು. ಪ್ರತಿಷ್ಠಿತ ಕಾಪು ಜೆಸಿಐನ ಪೂರ್ವಧ್ಯಕ್ಷರಾಗಿ, ಯುವ ವಾಹಿನಿ,ಗಣೇಶೋತ್ಸವ ಸಮಿತಿ,ಹೊಸ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ,ಕಾರ್ಯ ನಿರ್ವಹಿಸಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

24 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago