ಕಾಪು ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಿಷ್ಠವಾಗಿದ್ದು ಶಾಸಕ ಲಾಲಾಜಿ ಆರ್. ಮೆಂಡನ್ ಅವರೂ ಸೇರಿದಂತೆ ಪಕ್ಷದ ಎಲ್ಲ ಮುಖಂಡರ ಒಗ್ಗಟ್ಟು ಮತ್ತು ಕಾರ್ಯಕರ್ತರ ಪರಿಶ್ರಮದಿಂದಾಗಿ ಪ್ರಚಾರಕ್ಕೆ ಹೋದಲ್ಲೆಲ್ಲಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರೂ ಕೂಡ ಉತ್ತಮ ಸ್ಪಂದನೆ ನೀಡುತ್ತಿದ್ದಾರೆ. ಚುನಾವಣ ಉಸ್ತುವಾರಿಯಾದಿಯಾಗಿ ಎಲ್ಲ ಮುಖಂಡರೂ ಗೆಲುವಿಗಾಗಿ ನಿರಂತರ ಶ್ರಮಿಸುತ್ತಿದ್ದು ಮತದಾರರು ಪೂರ್ಣ ಬಹುಮತಗಳೊಂದಿಗೆ ಬೆಂಬಲಿಸಿ, ಹೆಚ್ಚಿನ ಮತಗಳೊಂದಿಗೆ ಗೆಲ್ಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…