ಜೂ. 27 ರಂದು ಜೆ.ಸಿ ಭವನದಲ್ಲಿ ದಿವ್ಯಾಂಗ ವ್ಯಕ್ತಿ ಹಾಗೂ ಹಿರಿಯ ನಾಗರಿಕರಿಗೆ ಕೃತಕ ಉಪಕರಣಗಳ ವಿತರಣೆ
ಕಾಪು ಪುರಸಭೆ ವ್ಯಾಪ್ತಿಯ ಜೆ.ಸಿ ಭವನ,ಕಾಪು ಇಲ್ಲಿ ದಿನಾಂಕ 27/06/2022 ರಂದು ಆಲಿಮ್ಕೋ ಆಫ್ ಇಂಡಿಯಾ ರವರ ವತಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ದಿವ್ಯಾಂಗ ವ್ಯಕ್ತಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಕೃತಕ ಉಪಕರಣಗಳ ವಿತರಣೆಗಾಗಿ ತಪಾಸಣಾ ಶಿಬಿರವನ್ನು ಕಾಪು ಪುರಸಭೆ ಸಹಯೋಗದೊಂದಿಗೆ ಆಯೋಜಿಸಲಾಗಿರುತ್ತದೆ, ಹೆಚ್ಚಿನ ಸಂಖ್ಯೆಯಲ್ಲಿ ಪುರಸಭೆ ವ್ಯಾಪ್ತಿಯ ದಿವ್ಯಾಂಗ ವ್ಯಕ್ತಿಗಳು ಹಾಗೂ ಹಿರಿಯ ನಾಗರಿಕರು ಸದ್ರಿ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ಪತ್ರಿಕಾ ಪ್ರಕಟನೆ ತಿಳಿಸಿದೆ.
ಮುಲ್ಕಿ : ಪತ್ನಿ ಹಾಗೂ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಂದೆ ; ಮಕ್ಕಳ ಸಾವು – Vishwanews24