Featured

ಕಾಪು : ಜೂ. 27 ರಂದು ಜೆ.ಸಿ ಭವನದಲ್ಲಿ  ದಿವ್ಯಾಂಗ ವ್ಯಕ್ತಿ ಹಾಗೂ ಹಿರಿಯ ನಾಗರಿಕರಿಗೆ ಕೃತಕ ಉಪಕರಣಗಳ ವಿತರಣೆ – Vishwanews24

ಜೂ. 27 ರಂದು ಜೆ.ಸಿ ಭವನದಲ್ಲಿ  ದಿವ್ಯಾಂಗ ವ್ಯಕ್ತಿ ಹಾಗೂ ಹಿರಿಯ ನಾಗರಿಕರಿಗೆ ಕೃತಕ ಉಪಕರಣಗಳ ವಿತರಣೆ

ಕಾಪು ಪುರಸಭೆ ವ್ಯಾಪ್ತಿಯ ಜೆ.ಸಿ ಭವನ,ಕಾಪು ಇಲ್ಲಿ ದಿನಾಂಕ 27/06/2022 ರಂದು ಆಲಿಮ್ಕೋ ಆಫ್ ಇಂಡಿಯಾ ರವರ ವತಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ದಿವ್ಯಾಂಗ ವ್ಯಕ್ತಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಕೃತಕ ಉಪಕರಣಗಳ ವಿತರಣೆಗಾಗಿ ತಪಾಸಣಾ ಶಿಬಿರವನ್ನು ಕಾಪು ಪುರಸಭೆ ಸಹಯೋಗದೊಂದಿಗೆ ಆಯೋಜಿಸಲಾಗಿರುತ್ತದೆ, ಹೆಚ್ಚಿನ ಸಂಖ್ಯೆಯಲ್ಲಿ ಪುರಸಭೆ ವ್ಯಾಪ್ತಿಯ ದಿವ್ಯಾಂಗ ವ್ಯಕ್ತಿಗಳು ಹಾಗೂ ಹಿರಿಯ ನಾಗರಿಕರು ಸದ್ರಿ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ಪತ್ರಿಕಾ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

21 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

22 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago