ಕಾಪು : ಜೇಸಿಐ ಮಡಂತ್ಯಾರು ಘಟಕದ ಆಶ್ರಯದಲ್ಲಿ ರವಿವಾರ ನಡೆದ ವಲಯ 15ರ “ಮೃದಂಗ” ವ್ಯವಹಾರ ಸಮ್ಮೇಳನದಲ್ಲಿ ಕಾಪು ಜೆಸಿಐನ ನಿಕಟ ಪೂರ್ವ ಅಧ್ಯಕ್ಷ ಸುಖಲಾಕ್ಷಿ ಬಂಗೇರ ಅವರನ್ನು ಜೇಸಿಐ ಸಾಧನಾಶ್ರೀ ಪುರಸ್ಕಾರದೊಂದಿಗೆ ಗೌರವಿಸಲಾಯಿತು
ಜೇಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿ.ಎ. , ವ್ಯವಹಾರ ವಿಭಾಗದ ವಲಯ ನಿರ್ದೇಶಕ ಅಶೋಕ್ ಗುಂಡ್ಯಲ್ಕೆ, ವಲಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನಿಸಲಾಯಿತು
ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು, ಪುರುಷೋತ್ತಮ ಶೆಟ್ಟಿ, ಪೂರ್ವ ವಲಯ ಉಪಾಧ್ಯಕ್ಷ ಸೌಮ್ಯ ರಾಕೇಶ್, ಜೇಸಿಐ ಕಾಪುವಿನ ಅಧ್ಯಕ್ಷ ಅನಿತಾ ಹೆಗ್ಡೆ, ಪೂರ್ವಾಧ್ಯಕ್ಷರಾದ ಜಗದೀಶ್ ಬಂಗೇರ, ಸುಜಿತ್ ಶೆಟ್ಟಿ ಕಾರ್ಯದರ್ಶಿ ಶ್ರುತಿ ಶೆಟ್ಟಿ, ಜೇಸಿಐ ಮಡಂತ್ಯಾರು ಅಧ್ಯಕ್ಷೆ ಅಮಿತಾ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…