ಕಾಪು : ತರಕಾರಿ ಲಾರಿ ಪಲ್ಟಿ,ಪವಾಡಸದೃಶ ಪಾರಾದ ಚಾಲಕ ಮತ್ತು ಕ್ಲೀನರ್
ಕಾಪು: ಶಿವಮೊಗ್ಗದಿಂದ ತರಕಾರಿ ತುಂಬಿಸಿಕೊಂಡು ಮಂಗಳೂರು ಕಡೆ ಹೋಗುತ್ತಿದ್ದ ಲಾರಿಯೊಂದು ಕಾರು ಗೆ ಸೈಡ್ ನೀಡುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಯ ಇಕ್ಕೆಲ್ಲಕ್ಕೆ ಬಿದ್ದ ಘಟನೆ ಶುಕ್ರವಾರ ತಡರಾತ್ರಿ ಸುಮಾರು ೨ ಗಂಟೆಯ ಸಮಯದಲ್ಲಿ ಕಾಪು ಸಮೀಪದ ದಂಡತೀರ್ಥ ಶಾಲೆಯ ಮುಂಭಾಗ ನಡೆದಿದೆ.
ಪಲ್ಟಿಯಾದ ರಭಸಕ್ಕೆ ಲಾರಿ ವಿದ್ಯುತ್ಕಂಬಗಳಿಗೆ ಗುದ್ದಿ ಒಂದು ಕಂಬ ತುಂಡಾಗಿದ್ದು,ಲಾರಿ ಚಾಲಕ ಸದ್ದಾಂ,ಮತ್ತು ಕ್ಲೀನರ್ ಮಧು ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…