Featured

ಕಾಪು  : ತಾಯಿ, ಮಗು ನಾಪತ್ತೆ – Vishwanews24

ಕಾಪು  : ತಾಯಿ, ಮಗು ನಾಪತ್ತೆ

ಉಡುಪಿ: ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮುತ್ತವ್ವ (26) ಎಂಬ ಮಹಿಳೆಯು ತನ್ನ 2 ವರ್ಷ 6 ತಿಂಗಳ ಮಗುವಾದ ಗಂಗಾನೊ0ದಿಗೆ ಡಿಸೆಂಬರ್ 25 ರಿಂದ ನಾಪತ್ತೆಯಾಗಿರುತ್ತಾರೆ.

4 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ ನಿಸ್ತಂತು ಘಟಕ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

1 hour ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago