ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು.
ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು.
ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮೊಗವೀರ ಮಹಾಸಭೆ, ಪೊಲಿಪು ಮೊಗವೀರ ಮಹಾಸಭೆ, ಕೈಪುಂಜಾಲು ಮೊಗವೀರ ಮಹಾಸಭೆ, ಮೂಳೂರು ಮೊಗವೀರ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು, ಮೊಗವೀರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…