Kaup: ಕಾಪು ತಾಲೂಕು ಮಟ್ಟದಲ್ಲಿ ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಡಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯು ಕಾಪು ವಿದ್ಯಾನಿಕೇತನ ಶಾಲಾ ವಠಾರದಿಂದ ಬಂಗ್ಲೆ ಮೈದಾನದವರೆಗೆ ಸಾಗಿ, ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪುರಸಭೆ ಸದಸ್ಯರಾದ ಅನಿಲ್ ಕುಮಾರ್, ಕಿರಣ್ ಆಳ್ವ, ರಮಾ ವೈ. ಶೆಟ್ಟಿ, ಶಾಂಭವಿ ಕುಲಾಲ್, ಮಮತಾ ಸಾಲ್ಯಾನ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆ, ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ನಾಗರಾಜ್ ಜಿ.ಎಸ್., ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…