ಬೆಂಗಳೂರು: ಕಾಪು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಪರಿಶೀಲನೆಯಲ್ಲಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಇಂದು ವಿಧಾನಸಭೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಪರಿಶೀಲನೆಯಲ್ಲಿದೆ. ಜನವರಿ 22 ರಂದು ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಸ್ವೀಕೃತವಾಗಿದೆ.
ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಪ್ರಶ್ನೆ ಕೇಳಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…