ಕಾಪು ತಾಲೂಕು ಉಚ್ಚಿಲಕ್ಕೆ ರಾಹುಲ್ ಗಾಂಧಿ ಆಗಮನ – ಕಾಂಗ್ರೆಸ್ ನಾಯಕರಿಂದ ಸ್ವಾಗತ – Vishwanews24
ಕಾಪು ತಾಲೂಕು ಉಚ್ಚಿಲಕ್ಕೆ ರಾಹುಲ್ ಗಾಂಧಿ ಆಗಮನ – ಕಾಂಗ್ರೆಸ್ ನಾಯಕರಿಂದ ಸ್ವಾಗತ
ಕಾಪು ತಾಲೂಕು ಉಚ್ಚಿಲಕ್ಕೆ ರಾಹುಲ್ ಗಾಂಧಿ ಆಗಮನ
ಮೀನುಗಾರರ ಜೊತೆ ರಾಹುಲ್ ಸಂವಾದ ಕಾರ್ಯಕ್ರಮ
ಉಚ್ಚಿಲ ದೇಗುಲದ ಸಭಾಂಗಣದಲ್ಲಿ ಸಂವಾದ
ಕರಾವಳಿ ಮೀನುಗಾರರ ಬೇಡಿಕೆ ಆಲಿಸಲಿರುವ ರಾಗಾ
ಮೀನುಗಾರರ ಪ್ರಶ್ನೆಗಳಿಗೆ ಉತ್ತರಿಸಲಿರುವ ರಾಹುಲ್ ಗಾಂಧಿ
ಸಭಾಂಗಣದಲ್ಲಿ ವಾಕಿಂಗ್ ರಾಂಪ್ ನಿರ್ಮಾಣ ಮಾಡಿದ ಕಾಂಗ್ರೆಸ್
ಮಹಾಲಕ್ಷ್ಮಿ ದೇಗುಲಕ್ಕೆ ಭೇಟಿ ನೀಡಲಿರುವ ರಾಗಾ
ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರಿಂದ ಸ್ವಾಗತ
ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿದ ರಾಹುಲ್ ಗಾಂಧಿ
ವೇದಿಕೆ ಯಲ್ಲಿ ಆಸೀನರಾದ ರಾಹುಲ್ ಗಾಂಧಿ
ಕೆ ಸಿ ವೇಣುಗೋಪಾಲ್, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಪ್ರತಾಪ್ ಚಂದ್ರ ಶೆಟ್ಟಿ ಅಭ್ಯರ್ಥಿಗಳಾದ ವಿನಯ್ ಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್ ಭಾಗಿ
ಕಾಪು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು : ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು – Vishwanews24
