ಕಾಪು: ನೂತನ ಸಾಲಿನ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠೆ,ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ,ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್,ಜೊತೆ ಕಾರ್ಯದರ್ಶಿ ವಿಜಯ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಸಂತೋಷ ನಾಯ್ಕ್,ಆಯ್ಕೆಯಾಗಿದ್ದಾರೆ.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರಾದ ಅಲೆವೂರು ರಾಜೇಶ್ ಶೆಟ್ಟಿ ನೂತನ ಪಧಾದಿಕಾರಿಗಳನ್ನು ಘೋಷಣೆ ಮಾಡಿದರು.ಕಾಪು ತಾಲೂಕು ನಿಕಟಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…