Featured

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಕೇಶ್ ಕುಂಜೂರು ಆಯ್ಕೆ -Vishwanews24

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಕೇಶ್ ಕುಂಜೂರು ಆಯ್ಕೆ -Vishwanews24

ಕಾಪು, : ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ.

ಭಾರತ್ ಬಿಕ್ಕೋ ಕಂಪನೆ ಆವರಣದಲ್ಲಿರುವ ಕಾಪು ಪ್ರೆಸ್ ಕ್ಲಬ್‌ನಲ್ಲಿ ಡಿ. ೧ರಂದು ಕಾಪು ಜರಗಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಽಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಶಫಿ ಉಚ್ಚಿಲ, ಕೋಶಾಽಕಾರಿಯಾಗಿ ಪುಂಡಲೀಕ ಮರಾಠೆ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಸುವರ್ಣ ಕಟಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ವಾದಿರಾಜ ರಾವ್ ನಡಿಮನೆ, ಪ್ರೆಸ್ ಕ್ಲಬ್ ಕೋ. ಆರ್ಡಿನೇಟರ್ ಆಗಿ ಸಂತೋಷ್ ಕಾಪು ಅವರನ್ನು ಆಯ್ಕೆ ಮಾಡಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಚುನಾವಣಾಽಕಾರಿಯಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪ್ರಮೋದ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾಗಿ ರಾಮಚಂದ್ರ ಆಚಾರ್ಯ, ಬಾಲಕೃಷ್ಣ ಪೂಜಾರಿ, ಪ್ರಕಾಶ್ ಸುವರ್ಣ ಕಟಪಾಡಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

49 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago