ಕಾಪು, : ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ.
ಭಾರತ್ ಬಿಕ್ಕೋ ಕಂಪನೆ ಆವರಣದಲ್ಲಿರುವ ಕಾಪು ಪ್ರೆಸ್ ಕ್ಲಬ್‌ನಲ್ಲಿ ಡಿ. ೧ರಂದು ಕಾಪು ಜರಗಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಽಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಶಫಿ ಉಚ್ಚಿಲ, ಕೋಶಾಽಕಾರಿಯಾಗಿ ಪುಂಡಲೀಕ ಮರಾಠೆ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಸುವರ್ಣ ಕಟಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ವಾದಿರಾಜ ರಾವ್ ನಡಿಮನೆ, ಪ್ರೆಸ್ ಕ್ಲಬ್ ಕೋ. ಆರ್ಡಿನೇಟರ್ ಆಗಿ ಸಂತೋಷ್ ಕಾಪು ಅವರನ್ನು ಆಯ್ಕೆ ಮಾಡಲಾಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಚುನಾವಣಾಽಕಾರಿಯಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪ್ರಮೋದ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾಗಿ ರಾಮಚಂದ್ರ ಆಚಾರ್ಯ, ಬಾಲಕೃಷ್ಣ ಪೂಜಾರಿ, ಪ್ರಕಾಶ್ ಸುವರ್ಣ ಕಟಪಾಡಿ ಮೊದಲಾದವರು ಉಪಸ್ಥಿತರಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…