ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹರೀಶ್ ಹೆಜಮಾಡಿ-ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಅವಿರೋಧ ಆಯ್ಕೆ – Vishwanews24
ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹರೀಶ್ ಹೆಜಮಾಡಿ-ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಅವಿರೋಧ ಆಯ್ಕೆ
ಕಾಪು: 2023 ನೇ ಸಾಲಿನ ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹರೀಶ್ ಹೆಜಮಾಡಿ-ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ನಾಯಕ್, ಕೋಶಾಧಿಕಾರಿಯಾಗಿ ಹೇಮನಾಥ ಪಡುಬಿದ್ರಿ,ಕ್ರೀಡಾ ಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ,ಕಾರ್ಯದರ್ಶಿ ಪ್ರಮೋದ್ ಸುವರ್ಣ, ಕಾರ್ಯಕಾರಿಣಿ ಸಮಿತಿ ಸದಸ್ಯ ವಿಜಯ ಆಚಾರ್ಯ ನಡೆಸಿದರು.
ಗೃಹಜ್ಯೋತಿ – ಆಗಸ್ಟ್‌ನಿಂದ ಶೂನ್ಯ ಬಿಲ್: ಕೆಜೆ ಜಾರ್ಜ್ – Vishwanews24
