ಉಡುಪಿ

ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ: ಕ್ಷೇತ್ರದ ಅಭಿವೃದ್ದಿಗೆ ವಿವಿಧ ಯೋಜನೆಗಳಿಗೆ ಸತತ ಪ್ರಯತ್ನ :- ಶಾಸಕ‌ ಲಾಲಾಜಿ ಮೆಂಡನ್ vishwanews24

ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ: vishwanews24

ಕಾಪು: ಕಾಪು ತಾಲೂಕು ಉಡುಪಿ ಜಿಲ್ಲೆ ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ ಆಚಾರ್ಯ ವಿಚಾರಸಂಕಿರಣ ಸಭಾಭವನದಲ್ಲಿ ನಡೆಯಿತು.


ಕಾಪು ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿಯವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಶುಭಾ ಸಂದೇಶ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ ” ಸರ್ಕಾರದ ನೂತನ ಯೋಜನೆಗಳನ್ನು ಕಾಪು ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ತರುವ ಕೆಲಸ ಕಾರ್ಯಗಳು ನಡೆಯುತ್ತಿದ್ದು ಅದೇ ರೀತಿಯಲ್ಲಿ ನಮ್ಮ ನಾಡಿನ ಜಲ ನೆಲ ಉಳಿಸುವ ಕಾರ್ಯ ಒಟ್ಟಾಗಿ ಮಾಡಬೇಕಿದೆ ಮತ್ತು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಎಂದರು.


ಈ ಸಂಧರ್ಭದಲ್ಲಿ ಸಮಾಜ ಸೇವಕ ಈಜು‌ಪಟು ಈಶ್ವರ್ ಮಲ್ಪೆ,ಅಪತ್ಭಾಂದವ ಪಾಂಗಾಳ ಸುಂದರ ಬೆಲ್ಚಡ,ಚಿತ್ರಕಲಾವಿದ ಶಶಾಂಕ್ ಇವರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್, ಸಬ್ಇನ್ಸ್ಪೆಕ್ಟರ್ ರಾಘವೇಂದ್ರ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಮರಾಠೆ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ, ಶಿಲ್ಪಾ ಜಿ. ಸುವರ್ಣ , ಮೊದಲಾದವರು ಉಪಸ್ಥಿತರಿದ್ದರು.

ನೀಲಾನಂದ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ,ಶಂಕರ್ ವಂದಿಸಿದರು .

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

16 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

17 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

18 hours ago