ಉಡುಪಿ: ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಾಪು ತಾಲೂಕಿನ ಸಂಜೀವಿನಿ ಒಕ್ಕೂಟಗಳನ್ನೊಳಗೊಂಡ “ಇಂಚರ” ಕಾಪು ತಾಲೂಕು ಮಟ್ಟದ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಯಾಗಿ ಶ್ರೀಮತಿ ಶಾರದೇಶ್ವರಿ ಗುರ್ಮೆ ಆಯ್ಕೆ ಯಾಗಿರುತ್ತಾರೆ.
ಕುತ್ಯಾರು ಗ್ರಾಮ ಪಂಚಾಯತ್ ಮಟ್ಟದ ಪಾವನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಯಾದ ಇವರು 2019 ರಲ್ಲಿ ಜೆಸಿಐ ಕಾಪುವಿನ ಯಶಸ್ವಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿದಿ, ಜೆಸಿಐ
ವಲಯ 15 ರ ಪೂರ್ವ ವಲಯಾಧಿಕಾರಿಯಾಗಿರುತ್ತಾರೆ.
ಪ್ರಸ್ತುತ ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯಸ್ಥಾಪನಾ ಸಮಿತಿ ಸದಸ್ಯರು ಹಾಗೂ ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಪ್ರಗತಿಪರ ಸಾವಯವ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…