Featured

ಕಾಪು ತಾಲೂಕು ಮಿನಿ ವಿಧಾನಸೌಧ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬೆಂಬಲಿಗರೊಂದಿಗೆ ಪ್ರತ್ಯಕ್ಷವಾದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ.

ಕಾಪು ಮಿನಿ ವಿಧಾನಸೌಧ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ.

ಕಾಪು: ಸುಮಾರು ಹತ್ತುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ತಾಲೂಕು ಮಿನಿ‌ ವಿಧಾನ ಸೌಧಕ್ಕೆ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಆರ್ ಅಶೋಕ್ ಶಿಲಾನ್ಯಾಸ ಸಮಯದ ಕೆಲವೇ ನಿಮಿಷಗಳ ಮುನ್ನಾ ಮಾಜಿ‌ಸಚಿವ ವಿನಯ್ ಕುಮಾರ್ ಸೊರಕೆ ಬೆಂಬಲಿಗರದೊಂದಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಮಿಸಿ ಸಭಿಕರಿಗೆ ಕುತೂಹಲ ಮೂಡಿಸಿದರು.
ಈ ಬಗ್ಗೆ ಪತ್ರಿಕರ್ತರ ಪ್ರಶ್ನೆಗೆ ಉತ್ತರಿಸಿದ ಸೊರಕೆ ” ಕಾಪು ತಾಲೂಕಿನ ಮಿನಿ ವಿಧಾನ ಸೌಧದ ಶಿಲಾನ್ಯಾಸದ ಸಂಭ್ರಮದಲ್ಲಿ ಮಾಜಿ ಶಾಸಕ ಸಚಿವನಾಗಿ ಭಾಗವಹಿಸಿದ್ದೇನೆ ಮತ್ತು ನಮ್ಮ ಸರ್ಕಾರದ ಅವಧಿಯಲ್ಲಿ ಜಾಗ ಗೊತ್ತು ಪಡಿಸಿ ಮಿನಿ ವಿಧಾನ ಸೌಧಕ್ಕೆ ಪ್ರಸ್ತಾವನೆ ಸಲ್ಲಿಸಿ‌ದ್ದೇನೆ ಕಾರ್ಯಕ್ರಮದ ಅಧಿಕೃತ ಆಹ್ವಾನ‌ ನೀಡುವುದು ಶಿಷ್ಟಾಚಾರವಲ್ಲ ಆದರೇ ನನ್ನ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಶಿಷ್ಟಾಚಾರ ಬದಿಗೊತ್ತಿ ಭಾಗವಹಿಸಿದ್ದೇನೆ ಎಂದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

12 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

12 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

12 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

16 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

16 hours ago