Featured

ಕಾಪು: ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ವೇಳೆ ವಿಷ ಜಂತು ಕಡಿತ ; ಯುವಕ ಮೃತ್ಯು – Vishwanews24

ಕಾಪು: ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ವೇಳೆ ವಿಷ ಜಂತು ಕಡಿತ ; ಯುವಕ ಮೃತ್ಯು   – Vishwanews24

ಕಾಪು : ವಿಷ ಜಂತು ಕಡಿದು ಯುವಕನೋರ್ವ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.

ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ದೀಪಾವಳಿ ಪ್ರಯುಕ್ತ ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದರು.ಈ ವೇಳೆ ಅವರಿಗೆ ವಿಷ ಜಂತು ಕಡಿದಿತ್ತು. ಮನೆಯವರು ತಕ್ಷಣ ಅವರನ್ನು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ರೋಹಿತ್ ಅವರು ನಿನ್ನೆ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago