ಕಾಪು: ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಂಘಕ್ಕೆ ಸಕ್ರಿಯವಾಗಿ ಹಾಲು ಪೂರೈಸುವ ಸದಸ್ಯರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ಮೇ 3ರಂದು ದಂಡತೀರ್ಥ ಶಾಲಾ ಮೈದಾನದಲ್ಲಿ ನಡೆಯಿತು.
ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ,ಕರ್ನಾಟಕ ರಾಜ್ಯ ಹಾಲು ಮಹಾ ಮಂಡಳದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರ ನೇತೃತ್ವದಲ್ಲಿ150ಕ್ಕೂ ಅಧಿಕ ಮಂದಿ ಸದಸ್ಯರಿಗೆ ಪಡಿತರ ಕಿಟ್ ವಿತರಿಸಲಾಯಿತು.
ಕಾಪು ತಾಲೂಕು ಕಂದಾಯ ನಿರೀಕ್ಷಕ ರವಿಶಂಕರ್, ಕಾಪು ಎಎಸ್ಸೈ ರಾಜೇಂದ್ರ ಮಣಿಯಾಣಿ, ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ ಅನಿಲ್ ಕುಮಾರ್ ಶೆಟ್ಟಿ, ಡಾ. ಕೃಷ್ಣಮೂರ್ತಿ ಉಪಾಧ್ಯಾಯ, ವಿಸ್ತರಣಾಧಿಕಾರಿ ಯಶವಂತ್, ಸಂಘದ ಉಪಾಧ್ಯಕ್ಷ ಎಂ. ರವೀಂದ್ರ, ಕಾರ್ಯ ನಿರ್ವಹಣಾಧಿಕಾರಿ ರಾಘು ಎಚ್.,
ರಾಧಾರಮಣ ಶಾಸ್ತ್ರಿ, ಪುರಸಭೆ ಸದಸ್ಯ ಸುರೇಶ್ ದೇವಾಡಿಗ, ಹರೀಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…