ಪಡುಬಿದ್ರಿ: ಕಾಪು ದೇವಾಡಿಗರ ಸೇವಾ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಇದೇ ಸಂಧರ್ಭದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ವಾಸುದೇವ ಶೆಟ್ಟಿಯವರು 99,999 ರೂಪಾಯಿಯ ಮೊದಲ ಧನಸಹಾಯ ಮಾಡಿದರು.
ಕಾಪು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಗೋವರ್ಧನ್ ಸೇರಿಗಾರ್, ನಿಕಟಪೂರ್ವ ಶಾಸಕ ಲಾಲಾಜಿ ಆರ್.ಮೆಂಡನ್, ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಧರ್ಮಪಾಲ್ ದೇವಾಡಿಗ, ಕಾಪು ದೇವಾಡಿಗರ ಸೇವಾ ಸಂಘದ ಮಹಿಳಾ ಘಟಕ ಅಧ್ಯಕ್ಷೆ ಸಾವಿತ್ರಿ ಸುಧಾಕರ, ಪುರಸಭಾ ಸದಸ್ಯರಾದ ಹರಿಣಾಕ್ಷಿ, ಅರುಣ್ ಶೆಟ್ಟಿ ಪಾದೂರು, ಶ್ರೀಮತಿ ಲತಾ ದೇವಾಡಿಗ ವಿದ್ಯಾಲತಾ, ಲಕ್ಷ್ಮೀ ಜನಾರ್ದನ ದೇವಸ್ಥಾನ ಆಡಳಿತಾಧಿಕಾರಿಗಳಾದ ಅರುಣ್ ಕುಮಾರ್ ಬಿ.ಕೆ, ಕಾಪು ದೇವಾಡಿಗರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…