ಕಾಪು : ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮಂಗಳವಾರ ರಾತ್ರಿ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಅನನ್ಯ(17) ಎಂದು ಗುರುತಿಸಲಾಗಿದೆ.
ಶಂಕರಪುರ ಸೈಂಟ್ ಜೋನ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಅ.24ರಂದು ರಾತ್ರಿ ಹೆತ್ತವರೊಂದಿಗೆ ಮಲಗಿದ್ದು, ಬೆಳಗ್ಗೆ ಎದ್ದು ನೋಡುವಾಗ ಅಲ್ಲಿರಲಿಲ್ಲ. ಬಳಿಕ ಹುಡುಕಾಡಿದಾಗ ಪಕ್ಕದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತ್ತು. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…