ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದರು. ಗುರುವಾರ ರಾತ್ರಿ ಒಬ್ಬರು ಮನೆಯ ಮೇಲ್ಮಹಡಿಯಲ್ಲಿ ಮಲಗಿದ್ದ ವೇಳೆ ಮುಸುಕುಧಾರಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗ ನಗದು ದೋಚಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನೂ ಪುಡಿಗೈದಿದ್ದಾರೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬೆರಳಚ್ಚು ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…