ಉಡುಪಿ

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ:- vishwanews24

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ

ಕಾಪು: ಧರಣಿ ಸಮಾಜ ಸೇವಾ ಸಂಘ, ಕಾಪು
ಮತ್ತುಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗ (ಜಂಟಿ ಆಶ್ರಯ)ದಲ್ಲಿ ಸತತ 19ನೇ ವರ್ಷದ
ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ದಿನಾಂಕ : 24-10-2021ನೇ ಆದಿತ್ಯವಾರ
ಬೆಳಗ್ಗೆ ಗಂಟೆ 9-00ರಿಂದ ಮಧ್ಯಾಹ್ನ 2-00ರ ವರೆಗೆ ಶ್ರೀ ವೀರಭದ್ರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ
ಆಯೋಜಿಸಲಾಗಿದೆ ಎಂದು ಧರಣಿ ಸಮಾಜ ಸೇವಾ ಸಂಘ, ಕಾಪು ಇದರ ಅಧ್ಯಕ್ಷರಾದ ಕ. ಲೀಲಾಧರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಸಂಘ ಸಂಸ್ಥೆಗಳು, ರಕ್ತದಾನಿಗಳು ಈ ಸಮಾಜಮುಖಿ ಕಾರ್ಯಕ್ರಮದಲ್ಲ ಭಾಗವಹಿಸಿ, ಬಡವರಿಗೆ ಆಪತ್ಕಾಲದಲ್ಲಿ ನೆರವಾಗುವ ಕಾರ್ಯಕ್ರಮವು ‘ದೇವರ ಕಾರ್ಯ ಎಂದು ತಿಳಿದು, ಹಲವಾರು ವರುಷಗಳಿಂದ ನಮ್ಮ ಈ ಶಿಬಿರಕ್ಕೆ ರಕ್ತದಾನಿಗಳಾಗಿ ಬಂದು ಸಹಕರಿಸಿದ ತಮಗೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಜೀವನದಲ್ಲಿ ಯಶಸ್ಸು ಸಮೃದ್ಧಿಯನ್ನು ದೇವರು ದಯಪಾಲಿಸಲಿ ಎಂದು ಹಾರೈಸುತ್ತೇವೆ. ಸಹಕರಿಸಿರುವ ಎಲ್ಲಾ ದಾನಿಗಳಿಗೆ, ಸಂಘ, ಸಂಸ್ಥೆಗಳಿಗೆ ಈ ಮೂಲಕ ಕೃತಜ್ಞತೆಯನ್ನು ಅರ್ಪಿಸುತ್ತಾ, ಮುಂದೆ ಕೂಡಾ ತಮ್ಮ ತುಂಬು ಹೃದಯದ ಸಹಕಾರವನ್ನು ಕೇಳಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

7 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

7 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

8 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

10 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

11 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

11 hours ago