ಕಾಪು ನಗರ ಯೋಜನಾ ಪ್ರಾಧಿಕಾರ ಸದಸ್ಯ ಹರೀಶ್ ನಾಯಕ್ ಗೆ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ :vishwanews24
ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಅಂಡ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ( COSIDICI ) ವತಿಯಿಂದ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಹರೀಶ್ ನಾಯಕ್ ಕಾಪು ಇವರನ್ನು ಕಾಪು ರಾಜೀವ ಭವನ ದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರು ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಹಾಗೂ ಬ್ಲಾಕ್ ಕಾಂಗ್ರೆಸ್ (ದ)ಅಧ್ಯಕ್ಷರಾದ ವೈ ಸುಕುಮಾರ್ ರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಶಾಂತಲತಾ ಶೆಟ್ಟಿ ಕಾಪು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…