ಕಾಪು: ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಸಮಯದಲ್ಲಿಯೇ ಬಿಜೆಪಿ ಬೆಂಬಲಿತ ನವೀನ್ ಎಸ್.ಕೆ ಹೆಸರು ಬಹುತೇಕ ಫೈನಲ್ ಗೊಂಡಿರುವ ವಿಚಾರ ಹರಿದಾಡುತ್ತಿದೆ.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶಿಫಾರಸ್ಸಿನಂತೆ ಈ ಹೆಸರು ಫೈನಲ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಮುಂದಿನ ವಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ 29 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಸದಸ್ಯನಾಗಿ ಗುರುತಿಸಿಕೊಂಡಿದ್ದ ನವೀನ್ ಎರಡು ಭಾರಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷರಾಗಿ,ಎರಡು ಬಾರಿ ಕಾಪು ಮಂಡಳ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ವಿಶೇಷ ಪಾತ್ರ ವಹಿಸಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…