ಕಾಪು ನಾಗಸ್ವಾರ ವಾದಕ ಜಲೀಲ್ ಸಾಹೇಬ್ ಇನ್ನಿಲ್ಲ : vishwanews24
ಕಾಪು: ಕಾಪು ಕೊಪ್ಪಲಂಗಡಿಯ ನಿವಾಸಿಯಾಗಿರುವ ಈ ಪರಿಸರದ ಖ್ಯಾತ ನಾಗಸ್ವರ ವಾದಕರ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದ ಜಲೀಲ್ ಸಾಹೇಬ್ ದಿಢೀರ್ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಾಪು ಪರಿಸರ ಮಾತ್ರವಲ್ಲದೆ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ನಾಗಸ್ವಾರ ( ವಾದ್ಯ) ವಾದಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬರಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…