ಕಾಪು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು : ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು – Vishwanews24
ಕಾಪು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು : ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು
ಕಾಪು ದಂಡ ತೀರ್ಥ ಶಾಲೆಯ ಬಲಿ ಕಾರೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಉಡುಪಿ ಕಡೆಯಿಂದ ಕಾಪು ಕಡೆ ಸಾಗುತ್ತಿದ್ದ ಬಿಲಿ ಬಣ್ಣದ ಶಿಫ್ಟ್ ಕಾರು ನಿಯಂತ್ರಣ ತಪ್ಪಿದ ಪರಿಣಾಮವಾಗಿ ಕಂದಕಕ್ಕೆ ಉರುಳಿದ್ದು ಪ್ರಯಾಣಿಕರು ಮತ್ತು ಚಾಲಕರು ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
