ಕಾಪು: ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಕೇರಳ ರಾಜ್ಯದ ಕಣ್ಣೂರು ಮಟ್ಟನೂರಿನ ವಿಮಾನ ನಿಲ್ದಾಣದಲ್ಲಿ ಅ.22ರಂದು ಬಂಧಿಸಿದ್ದಾರೆ.
ಅಸ್ಮತ್ ಅಲಿ(35) ಬಂಧಿತ ಆರೋಪಿ. ಕಾಪು ಪೊಲೀಸ್ ಠಾಣೆಯಲ್ಲಿ ನಡೆದ ಪ್ರಕರಣವೊಂದರ ಎರಡನೇ ಆರೋಪಿ ಯಾಗಿದ್ದ ಈತ, 2019ರ ಸೆ.6ರಂದು ಜಾಮೀನು ಪಡೆದುಕೊಂಡಿದ್ದನು. ಪ್ರಕರಣದ ವಿಚಾರಣಾ ಸಮಯದಲ್ಲಿ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆರೋಪಿಯ ಬಂಧನಕ್ಕೆ ಒಟ್ಟು 18 ಬಾರಿ ವಾರೆಂಟು ಹೊರಡಿಸಿತ್ತು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…