ಕಾಪು: ನ್ಯೂ ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಕಾಪು ಇವರ ವತಿಯಿಂದ ಸುಮಾರು 150 ಕುಟುಂಬದ ರಿಕ್ಷಾ ಚಾಲಕರಿಗೆ ದಿನಬಳಕೆ ಸೊತ್ತುಗಳನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಲೀಲಾಧರ್ ಶೆಟ್ಟಿ ವಿತರಿಸಿದರು.
ಪೋಲಿಸ್ ಸಹಾಯಕ ಉಪ ನೀರಿಕ್ಷಕರಾದ ರಾಜೇಂದ್ರ ಮಣಿಯಾನಿ ಮಾತಾಡಿ” ಕಾನೂನು ಮೀರಿ ಬಾಡಿಗೆ ಮಾಡಲು ಅವಕಾಶ ಇಲ್ಲ ಲಾಕ್ ಡೌನ್ ಮುಗಿಯುವ ರಿಕ್ಷಾ ಚಾಲಕರು ಸಹಕರಿಬೇಕು ಮತ್ತು ಇಂತಹ ತುರ್ತು ಸಂಧರ್ಭದಲ್ಲಿ ನಮ್ಮ ನಮ್ಮಸಂಘ ಸಂಸ್ಥೆಗಳು ಸಹಕಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಅನಿಲ್ ಶೆಟ್ಟಿ, ಉಪಾಧ್ಯಕ್ಷ ಗಿಳಿ ಉಮ್ಮಾರ್,ಕಾರ್ಯದರ್ಶಿ ದಿನಕ್ ಕಲ್ಯಾ ಜೊತೆ ಕಾರ್ಯದರ್ಶಿ ಶಶಿಧರ್ ಕೋಶಾಧಿಕಾರಿ ರಜಾಕ್ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…