ಕಾಪು: ಪಾಂಗಾಳದ ಒಂದೇ ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳನ್ನು ಶಿವಾನಂದ ಪೂಜಾರಿ (ಮುನ್ನಾ ಕಾಪು) ನೇತೃತ್ವದ ತಂಡ ಗುರುವಾರ ಸಂಜೆ ಸೆರೆ ಹಿಡಿದು, ರಕ್ಷಿಸಿರುವ ಘಟನೆ ಗುರುವಾರ ನಡೆದಿದೆ.
ಪಾಂಗಾಳ ಗುಡ್ಡೆ ನಿವಾಸಿ ಆಲ್ವಿನ್ ಪ್ರಕಾಶ್ ಎಂಬವರ ಮನೆಯ ದನದ ಹಟ್ಟಿಯಲ್ಲಿ ಹೆಬ್ಬಾವು ಇರುವುದನ್ನು ಗಮನಿಸಿದ ಮನೆಯವರು ಈ ಬಗ್ಗೆ ಹಾವು ಹಿಡಿಯುವುದರಲ್ಲಿ ನಿಸ್ಸೀಮರಾಗಿರುವ ಶಿವಾನಂದ್ ಕಾಪು ಅವರಿಗೆ ಮಾಹಿತಿ ನೀಡಿದ್ದರು.
ಆ ಕೂಡಲೇ ಸ್ಥಳಕ್ಕಾಗಮಿಸಿ ಹೆಬ್ಬಾವುಗಳನ್ನು ಹಿಡಿದು ರಕ್ಷಿಸಿ ಅರಣ್ಯ ಇಲಾಖೆಯ ಸುಪರ್ದಿಗೆ ಒಪ್ಪಿಸಲಾಯಿತು.ಈ ಸಂಧರ್ಭದಲ್ಲಿ ರವಿ ಬಿಂದಾಸ್,ಮಾದವ ಪೂಜಾರಿ,ಉಮೇಶ್ ಮೊದಲಾದವರು ಸಹಕರಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…