ಕಾಪು: ಕಾಪು ತಾಲೂಕು ಮಟ್ಟು ಗ್ರಾಮದ ಪಾಂಗಾಳ ಮಟ್ಟುವಿನಲ್ಲಿ ಹರಿಯುತ್ತಿರುವ ಪಾಪನಾಶಿನಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿರುವುದನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪಾಪನಾಶಿನಿ ನದಿಯ ದಡದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸುತ್ತಿರುವ ಬಗ್ಗೆ ಕ್ರೈಂ ಎಸ್‌ಐ ಶುಭಕರ್ ಅವರಿಗೆ ಸಿಕ್ಕಿದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ನದಿಯ ದಡದಲ್ಲಿ 10,000 ರೂ. ಮೌಲ್ಯದ 2 ಯೂನಿಟ್‌ನಷ್ಟು ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದು ಕಂಡುಬಂದಿತ್ತು.
ನದಿಯಿಂದ ಮರಳನ್ನು ಕಳವು ಮಾಡಿ ದಡದಲ್ಲಿ ಸಂಗ್ರಹಿಸಿಟ್ಟಿದ್ದ ವ್ಯಕ್ತಿಗಳು ಮತ್ತು ಕಳವಿಗೆ ಬಳಸಿದ ಸಲಕರಣೆಗಳು ಪತ್ತೆಯಾಗಿಲ್ಲ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…