ಕಾಪು ಪಾದಚಾರಿಗಳಿಗೆ ಕಾರು ಡಿಕ್ಕಿ, ಗಂಭೀರ ಗಾಯ Breaking news
ಕಾಪು : ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿರುವ ಘಟನೆ
ಕಾಪು ಪುರಸಭೆ ಕಚೇರಿಯ ಮುಂಭಾಗದಲ್ಲಿ ನಡೆದಿದೆ.
ಗಾಯಾಳುಗಳನ್ನ ಪರ್ಕಲ ಮೂಲದ ಸುರೇಶ್ ಮತ್ತು ಯೋಗಿಶ್ ಎಂದು ಗುರುತಿಸಲಾಗಿದೆ.
ಕಾಪು ಪೋಲಿಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
