ಕಾಪು: ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು, ಬೈಕ್ ಸವಾರ ಮೃತಪಟ್ಟ ಘಟನೆ ಮೂಳೂರು ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ.
ಸುರೇಶ ಎಲ್. ಪುತ್ರನ್ ಮೃತಪಟ್ಟವರು. ಸ್ನೇಹಿತನೊಂದಿಗೆ ಬೈಕ್ ನಲ್ಲಿ ಉಡುಪಿಯಿಂದ ಮೂಳೂರು ಕಡೆಗೆ ಹೊರಟಿದ್ದ ವೇಳೆ ಘಟನೆ ಸಂಭವಿಸಿದೆ.
ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈರಣ್ಣ ರವರಿಗೆ ಬೈಕ್ ಡಿಕ್ಕಿ ಹೊಡೆದಿದೆ.. ಇದರಿಂದ ಈರಣ್ಣ ರಸ್ತೆಯ ಬದಿಗೆ ಬಿದ್ದು ಗಾಯಗೊಂಡಿದ್ದರು.
ಇದೇ ವೇಳೆ ಬೈಕ್ ಸಮೇತ ಸವಾರರಿಬ್ಬರು ರಸ್ತೆಗೆ ಬಿದ್ರು. ಅಪಘಾತದಲ್ಲಿ ಸುರೇಶ್ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಸಾಗಿಸುವ ಮಾರ್ಗ ಮಧ್ಯೆದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING ಮಂಗಳೂರು ಪಾಲಿಕೆ :ನೂತನ ಮೇಯರ್ ಜಯಾನಂದ , ಉಪ ಮೇಯರ್ ಪೂರ್ಣಿಮಾ ಆಯ್ಕೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…