ಕಾಪು ಪಿಲಿಪರ್ಬದಲ್ಲಿ “ತುಳು ಚಿತ್ರರಂಗದ ನಟ-ನಟಿಯರ ದಂಡು : vishwanews24
ಕಾಪು: ರಕ್ಷಣಾಪುರ ಜವನೆರ್ ಕಾಪು ಸಾರಥ್ಯದಲ್ಲಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಗೌರವಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆಯುತ್ತಿರುವ ಕಾಪು ಪಿಲಿ ಪರ್ಬ ಸೀಸನ್ 2 ಕಾರ್ಯಕ್ರಮದಲ್ಲಿ ಕೋಸ್ಟಲ್ ವುಡ್ ನ ನಟ ನಟಿಯರ ದಂಡು ಆಗಮಿಸಿ ಶುಭ ಹಾರೈಸಿದೆ.
ಎರಡನೇ ವರ್ಷದ ಕಾರ್ಯಕ್ರಮದಲ್ಲಿ ರಾಜಕೀಯ, ಉದ್ಯಮ ರಂಗದಲ್ಲಿ ಖ್ಯಾತಿ ಪಡೆದ ಶ್ರೇಷ್ಠರು ಆಗಮಿಸಿದ್ದು ಐದು ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…