ಕಾಪು: ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ನಢಯುತ್ತಿರು ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉದ್ಯಮಿ ಸಾಯಿರಾಧ ಗ್ರೂಪ್ ನ ಮಾಲಕರಾದ ಮನೋಹರ್ ಶೆಟ್ಟಿ ” ಕಾಪುವಿನ ಇತಿಹಾಸದ ಪುಟಗಳಿಗೆ ಕಾಪು ಪಿಲಿ ಪರ್ಬ ಸೇರ್ಪಡೆಯಾಗುತ್ತೆ ಇಂತಹ ಕಾರ್ಯಕ್ರಮಗಳಿಗೆ ದೇವರ ಅನುಗ್ರಹ ಖಂಡಿತವಾಗಿಯೂ ಇರುತ್ತೆ ಮತ್ತು ಮುಂದೆಯೂ ಕಾಪುವಿನಲ್ಲಿ ಪಿಲಿಪರ್ಬ ನಡೆಯಲಿ ನಮ್ಮಂತಹ ಉದ್ಯಮಿಗಳ ಸಂಪೂರ್ಣ ಬೆಂಬಲವಿದೆ ಎಂದರು.
ಈ ಸಂಧರ್ಭದಲ್ಲಿ ಶಾಸಕ ಮಂಜುನಾಥ ಭಂಡಾರಿ, ಉದ್ಯಮಿ ಸಂತೊಷ್ ಶೆಟ್ಟಿ,”ಮಿಡ್ಲ್ ಕ್ಲಾಸ್ ಸಿನಿಮಾದ ನಟ-ನಟಿಯರು ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…