ಉಡುಪಿ

ಕಾಪು ಪಿಲಿ ಪರ್ಬ ನಿರಂತರ ನಡೆಯಲಿ -ನಮ್ಮಂತಹ ಉದ್ಯಮಿಗಳ ಸಂಪೂರ್ಣ ಬೆಂಬಲ :ಸಾಯಿರಾಧ ಮನೋಹರ್ ಶೆಟ್ಟಿ

 

ಕಾಪು ಪಿಲಿ ಪರ್ಬ ನಿರಂತರ ನಡೆಯಲಿ -ನಮ್ಮಂತಹ ಉದ್ಯಮಿಗಳ ಸಂಪೂರ್ಣ ಬೆಂಬಲ :ಸಾಯಿರಾಧ ಮನೋಹರ್ ಶೆಟ್ಟಿ

ಕಾಪು: ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ನಢಯುತ್ತಿರು ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉದ್ಯಮಿ ಸಾಯಿರಾಧ ಗ್ರೂಪ್ ನ ಮಾಲಕರಾದ ಮನೋಹರ್ ಶೆಟ್ಟಿ ” ಕಾಪುವಿನ‌ ಇತಿಹಾಸದ ಪುಟಗಳಿಗೆ ಕಾಪು ಪಿಲಿ ಪರ್ಬ ಸೇರ್ಪಡೆಯಾಗುತ್ತೆ ಇಂತಹ ಕಾರ್ಯಕ್ರಮಗಳಿಗೆ ದೇವರ ಅನುಗ್ರಹ ಖಂಡಿತವಾಗಿಯೂ ಇರುತ್ತೆ ಮತ್ತು ಮುಂದೆಯೂ ಕಾಪುವಿನಲ್ಲಿ ಪಿಲಿ‌ಪರ್ಬ ನಡೆಯಲಿ ನಮ್ಮಂತಹ ಉದ್ಯಮಿಗಳ ಸಂಪೂರ್ಣ ಬೆಂಬಲವಿದೆ ಎಂದರು.
ಈ ಸಂಧರ್ಭದಲ್ಲಿ ಶಾಸಕ ಮಂಜುನಾಥ ಭಂಡಾರಿ, ಉದ್ಯಮಿ ಸಂತೊಷ್ ಶೆಟ್ಟಿ,”ಮಿಡ್ಲ್ ಕ್ಲಾಸ್ ಸಿನಿಮಾದ ನಟ-ನಟಿಯರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

49 minutes ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

4 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

8 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

8 hours ago