ಕಾಪು: ಕಾಪು ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯ ಕ್ಷೇತ್ರ ಅಧ್ಯಕ್ಷ ಶ್ರೀಕಾಂತ ನಾಯಕ ಮಹತ್ವದ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
84 ಲಕ್ಷ ರೂಪಾಯಿ ಕಾಪು ಪುರಸಭೆಯ ಅನುದಾನವನ್ನು ಕಾರ್ಕಳ ಪುರಸಭೆಗೆ ವರ್ಗಾಯಿಸಿದರು ಅನ್ನುವ ಹೇಳಿಕೆಗೆ ವಿರುದ್ದವಾಗಿ ಬಿಜೆಪಿ ದಾಖಲೆಪತ್ರ ಬಿಡುಗಡೆ ಮಾಡಿತು.
ಈ ಬಗ್ಗೆ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ ” ಕಾಂಗ್ರೆಸ್ ಪದೇ ಪದೇ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಕೆಲಸಮಾಡುತ್ತಿದೆ ಆದರೆ ದಾಖಲೆಯ ಪ್ರಕಾರ ಕಾಂಗ್ರೆಸ್ ಅವಧಿಯಲ್ಲಿ ಕಾಪು ಪುರಸಭೆಗೆ ಮಂಜೂರಾಗಿದ್ದ 84 ಲಕ್ಷ ರೂಪಾಯಿಯ ಕ್ರಯಾಯೋಜನೆ ರದ್ದಾಗಿತ್ತು ಆದರೇ ಕಾಂಗ್ರೆಸ್ ಮಾತ್ರ ಬಿಜೆಪಿ ಮಾಡಿದೆ ಎಂದು ಆರೋಪ ಮಾಡುತ್ತಿದ್ದಾರೆ ಎಂದರು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…