ಕಾಪು: ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಾಅಭಿಯಾನ ಪ್ಲಾಪ್ ಶೋ ಕಂಡಿದೆ ಎಂಬ ಗುಸು ಗುಸು ಶುರುವಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುರಸಭಾ ವ್ಯಾಪ್ತಿಯ ಸಮಸ್ಯೆ ಸರಿ ಮಾಡುವುದಾಗಿ ಭರವಸೆ ಕೊಟ್ಟಿದ್ದ ಬಿಜೆಪಿ ಅತ್ತ ತಲೆಹಾಕಿ ಮಲಗದೇ ಇರುವುದರಿಂದ ಈ ಚುನಾವಣೆಯ ಫೀಲ್ಡ್ಗೆ ಇಳಿದ ಕೆಲವೊಂದು ವಾರ್ಡಿನಲ್ಲಿ ನಾಯಕರನ್ನು ಸೇರಿಸಿ ಮಂಗಳಾರತಿ ಮಾಡಿದ್ದಾರೆ ಅನ್ನುವ ಸುದ್ದಿ ಹರಿದಾಡುತ್ತಿದೆ.
ಪ್ರತಿ ಚುನಾವಣೆಯಲ್ಲಿ ಮೋದಿಯನ್ನು ತೋರಿಸಿ ಬಡಜನ ನಮಗೆ ಮೋಸ ಮಾಡುವ ಅಗತ್ಯವಿಲ್ಲ, ಪುರಭಾ ವ್ಯಾಪ್ತಿಯಲ್ಲಿ ಮಾಡಿದ ಕೆಲಸ ತೋರಿಸಿ ಓಟ್ ಹಾಕ್ತೇವೆ- ಮೋದಿ ಚುನಾವಣೆಗೆ ಯಾವತ್ತಿದ್ದಾರೂ ನಾವೆಲ್ಲರೂ ಮೋದಿ ಪರ ಆದರೇ ಈ ಸಲ ಮಾತ್ರ ಬರಬೇಡಿ ಅಂದಿದ್ದಾರೆAಬ ಮಾತು ಕೇಳಿ ಬರುತ್ತಿದೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ ಪ್ರಾಧಿಕಾರ ಸಮಸ್ಯೆ,ತೆರಿಗೆ ಹೆಚ್ಚಳ, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು ಅದ್ಯಾವುದನ್ನು ಮಾಡಿಲ್ಲ ಎಂಬುದು ಮತದಾರರ ಆರೋಪವಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…