Featured

ಕಾಪು ಪುರಸಭಾ ಚುನಾವಣೆ- ಕೆಲವೊಂದು ವಾರ್ಡಿನಲ್ಲಿ ಮೊದಲ ರೌಂಡ್ ಫೀಲ್ಡ್ನಲ್ಲಿ ಬಿಜೆಪಿಗರಿಗೆ ಮಂಗಳಾರತಿ ಮಾಡಿದ ಮತದಾರರು;- vishwanews24

ಕಾಪು ಪುರಸಭಾ ಚುನಾವಣೆ- ಕೆಲವೊಂದು ವಾರ್ಡಿನಲ್ಲಿ ಮೊದಲ ರೌಂಡ್ ಫೀಲ್ಡ್ನಲ್ಲಿ ಬಿಜೆಪಿಗರಿಗೆ ಮಂಗಳಾರತಿ ಮಾಡಿದ ಮತದಾರರು

ಕಾಪು: ಪುರಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಾಅಭಿಯಾನ ಪ್ಲಾಪ್ ಶೋ ಕಂಡಿದೆ ಎಂಬ ಗುಸು ಗುಸು ಶುರುವಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುರಸಭಾ ವ್ಯಾಪ್ತಿಯ ಸಮಸ್ಯೆ ಸರಿ ಮಾಡುವುದಾಗಿ ಭರವಸೆ ಕೊಟ್ಟಿದ್ದ ಬಿಜೆಪಿ ಅತ್ತ ತಲೆಹಾಕಿ ಮಲಗದೇ ಇರುವುದರಿಂದ ಈ ಚುನಾವಣೆಯ ಫೀಲ್ಡ್ಗೆ ಇಳಿದ ಕೆಲವೊಂದು ವಾರ್ಡಿನಲ್ಲಿ  ನಾಯಕರನ್ನು ಸೇರಿಸಿ ಮಂಗಳಾರತಿ ಮಾಡಿದ್ದಾರೆ ಅನ್ನುವ ಸುದ್ದಿ ಹರಿದಾಡುತ್ತಿದೆ.


ಪ್ರತಿ ಚುನಾವಣೆಯಲ್ಲಿ ಮೋದಿಯನ್ನು ತೋರಿಸಿ ಬಡಜನ ನಮಗೆ ಮೋಸ ಮಾಡುವ ಅಗತ್ಯವಿಲ್ಲ, ಪುರಭಾ ವ್ಯಾಪ್ತಿಯಲ್ಲಿ ಮಾಡಿದ ಕೆಲಸ ತೋರಿಸಿ ಓಟ್ ಹಾಕ್ತೇವೆ- ಮೋದಿ ಚುನಾವಣೆಗೆ ಯಾವತ್ತಿದ್ದಾರೂ ನಾವೆಲ್ಲರೂ ಮೋದಿ ಪರ ಆದರೇ ಈ ಸಲ ಮಾತ್ರ ಬರಬೇಡಿ ಅಂದಿದ್ದಾರೆAಬ ಮಾತು ಕೇಳಿ ಬರುತ್ತಿದೆ.


ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ ಪ್ರಾಧಿಕಾರ ಸಮಸ್ಯೆ,ತೆರಿಗೆ ಹೆಚ್ಚಳ, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು ಅದ್ಯಾವುದನ್ನು ಮಾಡಿಲ್ಲ ಎಂಬುದು ಮತದಾರರ ಆರೋಪವಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago