ಕಾಪು: ಪುರಸಭಾ ಚುನಾವಣೆಯ ೬೭ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದ್ದು ಮತೆಣಿಕೆ ಕೇಂದ್ರದಲ್ಲಿ ಸಕಲ ಸಿದ್ಧತೆಯಾಗಿದೆ. ಬೆಳಗ್ಗೆ 7 ಗಂಟೆಗೆ ಸರಿಯಾಗಿ ಭದ್ರಾತಕೊಠಡಿ ಓಪನ್ ಮಾಡಿ ನಂತರ ಪುರಸಭೆಯ ಇಂದಿರಾ ಗಾಂಧಿ ಹವಾನಿಯಂತ್ರಿತ ಕೊಠಡಿಯಲ್ಲಿ ಮತಎಣಿಕೆ ನಡೆಯಲಿದೆ.ಒಟ್ಟು ಆರು ಸುತ್ತಿನಲ್ಲಿ ಮತಎಣಿಕೆಯಾಗಲಿದ್ದು ನಾಲ್ಕು ಟೇಬಲ್‌ನಲ್ಲಿ 25 ಸಿಬ್ಬಂದಿಗಳ ಜೋಡನೆಯಲ್ಲಿ ಎಣಿಕೆ ಕಾರ್ಯ ನಡೆಯುತ್ತದೆ.
ಪಾರ್ಕಿಗ್ ವ್ಯವಸ್ಥೆ
ಮತಎಣಿಕಾ ಕೇಂದ್ರಕ್ಕೆ ಆಗಮಿಸುವ ಪ್ರಯಾಣಿಕರು ವಾಹನವನ್ನು ಪೊಲಿಪು ರಸ್ತೆಯ ಕಾಂಚನ್ ಮೂಲಸ್ಥಾನ.ಹೊಸಮಾರಿಗುಡಿ ದೇವಸ್ಥಾನ,ಮತ್ತು ದಂಡತೀರ್ಥ ಶಾಲೆಯಲ್ಲಿ ಪಾರ್ಕಿಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…