Categories: ಉಡುಪಿ

ಕಾಪು ಪುರಸಭಾ ಚುನಾವಣೆ ಮೂಳೂರು- ದುಗ್ಗನ್ ತೋಟ ವಾರ್ಡಿನಲ್ಲಿ ಕಿಶೋರ್ ಪೂಜಾರಿ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ :vishwanews24

ಕಾಪು ಪುರಸಭಾ ಚುನಾವಣೆ ದುಗ್ಗನ್ ತೋಟ ವಾರ್ಡಿನಲ್ಲಿ ಕಿಶೋರ್ ಪೂಜಾರಿ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ : vishwanews24

ಕಾಪು: ಕಾಪು ಪುರಸಭಾ ಚುನಾವಣೆ ದಿನ ನಿಗದಿ ಯಾಗುತ್ತಿದ್ದಂತೆ ಚುನಾವಣೆಯ ಕಾವು ಜಾಸ್ತಿಯಾಗುತ್ತಿದೆ ಈ ಪ್ರತಿ 23 ವಾರ್ಡಿನ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಅಂತಿಮ ಹಂತದಲ್ಲಿದ್ದು ಮೂಳೂರು ಗ್ರಾಮದ ಸಮಾಜ ಸೇವಕ ಕಿಶೋರ್ ಪೂಜಾರಿ ಅಭ್ಯರ್ಥಿಯಾಗಿ ಘೋಷಣೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಿಶೋರ್ ಪೂಜಾರಿ ಕಳೆದ ಕೆಲವು ವರ್ಷಗಳಿಂದ ಮೂಳೂರು ಭಾಗದಲ್ಲಿ ಸಮಾಜ ಸೇವಕನಾಗಿ ಗುರುತಿಸಿಕೊಂಡು ಸರಕಾರದಿಂದ ಸಿಗುವ ಉಜ್ವಲ ಗ್ಯಾಸ್ ಯೋಜನೆ , ಸಂಧ್ಯಾ ಸುರಕ್ಷಾ ಯೋಜನೆ ,ವಿಧವೆ ವೇತನ, ಕಿಸಾನ್ ಯೋಜನೆ,ಕಟ್ಟಡ ಕಾರ್ಮಿಕರಿಗೆ ಕಿಟ್ಟ್ ವಿತರಣೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಹತ್ತು ಹಲವಾರು ಯೋಜನೆಯ ಸವಲತ್ತುಗಳನ್ನು ಬಡ ಜನರ ಮನೆಬಾಗಿಲಿಗೆ ಮುಟ್ಟುವ ವ್ಯವಸ್ಥೆಯನ್ನು ಮಾಡಿದ್ದರು ಅನ್ನುವ ಹೆಗ್ಗಳಿಕೆ ಇದೆ.

“ಈ ಬಾರಿಯ ಪುರಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನಸಾಮಾನ್ಯರ ಮತ್ತು ಆಕಾಂಕ್ಷೆ ಮೇರೆಗೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಬೇಕೆಂದು ಇಚ್ಛಿಸಿದ್ದೇನೆ ಆದರೆ ಪಕ್ಷದ ನಿರ್ಧಾರ ಕಾದುನೋಡಬೇಕಾಗಿದೆ”
ಕಿಶೋರ್ ಪೂಜಾರಿ
ದುಗ್ಗನ್ ತೋಟ, ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ

Vishwa News 24

Recent Posts

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

36 seconds ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

15 hours ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

23 hours ago

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

3 days ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

3 days ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

3 days ago