ಕಾಪು: ಪುರಸಭೆ ಚುನಾವಣೆಗೆ ದಿನ ನಿಗದಿಯಾದಂತೆ ರಾಜಕೀಯ ಪಕ್ಷಗಳ ಕಾವು ಜಾಸ್ತಿಯಾಗುವುದು ಸಾಮಾನ್ಯವಾಗಿದೆ ಅದರ ನಡುವೆ ಒಂದಿಷ್ಟು ಪಕ್ಷಗಳು ಬೇಲೆಬೇಯಿಸಿಕೊಳ್ಳಲು ಕೂಡ ಪ್ರಯತ್ನಿಸುವುದು ಸಾಮಾನ್ಯ ಅದೇ ರೀತಿಯ ಘಟನೆ ಇಲ್ಲಿಯೂ ನಡೆದಿದೆ.
ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಾಮಪತ್ರ ಸಲ್ಲಿಸುವ ಮುನ್ನಾ ಉಡುಪಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ಹೈಡ್ರಾಮ ನಡೆಸಿ ಒಂದೇ ಒಂದು ವಾರ್ಡಿಗೆ ನಾಮ ಪತ್ರ ಸಲ್ಲಿಸದೆ ಎಸ್ಕೇಪ್ ಆಗಿದೆ.
ಕರಾವಳಿ ಭಾಗದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸರಿಯಾಗಿ ಅಸ್ಥಿತ್ವ ಇಲ್ಲ ಯಾವುದಾದರೂ ಪಕ್ಷದಲ್ಲಿ ಬಂಡಾಯ ಅಭರ್ಥಿಗಳಿದ್ದರೆ ಅವರಿಗೆ ಪ್ರಚೋದಿಸಿ ಬೇಳೆಬೇಯಿಸಿಕೊಳ್ಳುವುದು ಮಾತ್ರ ಉದ್ದೇಶ ಎಮದು ನೆಟ್ಟಿಗರು ಬರೆದುಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…