Featured

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ‌ ಮತಯಾಚನೆ – Vishwanews24

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ‌ ಮತಯಾಚನೆ

ಕಾಪು: ಕಾಪು ವಿಧಾನಸಭೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಂದು ಕಾಪು ಪುರಸಭೆ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.

 

ದೇಶವಿಂದು ಸ್ವಾತಂತ್ರ್ಯದ ಅಮೃತಕಾಲದಲ್ಲಿದೆ. ಪ್ರಧಾನ ಮಂತ್ರಿ ಅವರು ದೇಶವನ್ನು ಮುಂಚೂಣಿಗೆ ಕೊಂಡೊಯ್ಯಲು ಅನೇಕ ಸಂಕಲ್ಪ, ದೃಢ ನಿರ್ಧಾರಗಳನ್ನು ಮಾಡಿದ್ದಾರೆ. ಇವೆಲ್ಲವನ್ನು ಈಡೇರಿಸಲು ಅವರ ಕೈ ಬಲಪಡಿಸುವುದು ಅಗತ್ಯ. ಆದುದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುವಂತೆ ಮಾಡಲು ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಎಂದರು.ತಮಗೆ ಮತ ನೀಡಿ ಗೆಲ್ಲಿಸಿದಲ್ಲಿ ಮುಂದಿನ ಐದು ವರ್ಷ ಜನತೆಯ ಸೇವೆಗೆ ತಮ್ಮ ಬದುಕು ಪಣವಾಗಿರುತ್ತದೆ ಎಂದೂ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಸಂದೀಪ್ ಶೆಟ್ಟಿ, ಸುರೇಶ್ ದೇವಾಡಿಗ, ಲತಾ ದೇವಾಡಿಗ, ಅನಿಲ್ ಕುಮಾರ್, ಮೋಹನ್ ಕಾಪು, ಗಾಂಧಾರ ಸುವರ್ಣ, ರಂಜಿತ್ ಸುವರ್ಣ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago