ಕಾಪು ಪುರಸಭೆಯ ಡ್ರೈನೇಜ್ ಮುಚ್ಚಲು ಪೋಲಿಸ್ ಬ್ಯಾರಿಗೇಡ್…!
ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೇಟೆ ಭಾಗದಲ್ಲಿ ಡ್ರೈನೇಜ್ ಮುಚ್ಚಲು ಪೋಲಿಸ್ ಬ್ಯಾರಿಗೇಡ್ ಬಳಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಹರಿದಾಡುತ್ತಿದೆ.
ಕಾಪು ಬಸ್ಸು ನಿಲ್ದಾಣದ ಬಳಿಯಲ್ಲಿರುವ ಡ್ರೈನೇಜ್ ಕಳೆದ ತಿಂಗಳ ಹಿಂದೆ ಖಾಸಾಗಿ ವಾಹನ ಚಲಿಸಿ ಬಾಯಿಮುಚ್ಚಲ ಪುಡಿಯಾಗಿದ್ದು ಅದನ್ನ ಮರೆಮಾಚಲು ಪೋಲಿಸ್ ಬ್ಯಾರಿಗೇಡ್ ಬಳಸಿರುವುದು ಕಾಪು ಪುರಸಭಾ ಅಧಿಕಾರಿಗಳ ಬೆಜವಬ್ದಾರಿಯ ಬಗ್ಗೆ ಸಾರ್ವಜನಿಕರ ಅಕ್ರೋಶ ವ್ಯಕ್ತವಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…