ಕಾಪು: ಪುರಸಭೆಯ ಸಾಮಾನ್ಯ ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚೆ – vishwanews24

Featured, ಉಡುಪಿ

ಕಾಪು: ಪುರಸಭೆಯ ಸಾಮಾನ್ಯ ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚೆ

ಕಾಪು: ಕಾಪು ಪುರಸಭೆಯ ಸಾಮಾನ್ಯ ಸಭೆ ಇಂದು ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.

May be an image of 10 people, people studying, table, speaker, lighting, newsroom and text

ಸಭೆಯ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.ಈ ಸಂದರ್ಭದಲ್ಲಿ ಕಾವು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಪುರಸಭೆಯ ಸದಸ್ಯರು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೈಕ್ರೋ ಫೈನಾನ್ಸ್  ಕಿರುಕುಳ : ನಾಳೆಯ ಕ್ಯಾಬಿನೆಟ್‌ನಲ್ಲಿ  ಸುಗ್ರೀವಾಜ್ಞೆ  ಮೂಲಕ ಹೊಸ ಕಾನೂನು ಜಾರಿಗೆ : ಪರಮೇಶ್ವರ್ – vishwanews24

Leave a Reply