ಕಾಪು: ಸುಮಾರು ಎರಡು ವರ್ಷಗಳ ನಂತರ ಅಧ್ಯಕ್ಷಗಿರಿ ಆಡಳಿತ ಹೊಂರಿದ ಮೊದಲ 2020 ರ ಸಾಲಿನ ಮೊದಲ ಕಾಪು ಪುರಸಭೆಯ ಮೊದಲ ಸಾಮಾನ್ಯ ಸಭೆಯಲ್ಲಿ ತೆರಿಗೆ ಏರಿಕೆ ವಿಚಾರವಾಗಿ ವಿರೋಧ ಪಕ್ಷದ ಸದಸ್ಯರು ರದ್ದು ಮಾಡಬೇಕೆಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಅಧ್ಯಕ್ಷರು ಮತ್ತು ಆಡಳಿತ ಪಕ್ಷದ ಸದಸ್ಯರು ಅಜೆಂಡಾ ಮುಗಿಯದೆ ತೆರಿಗೆ ಏರಿಕೆ ವಿಚಾರ ಮಾತುಡುವಂತಿಲ್ಲ ಎಂದು ಹೇಳಿದರು.
ತದನಂತರ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಈ ಬಗ್ಗೆ ಮಾಹಿತಿ ನೀಡಿ: ತೆರಿಗೆ ಕಾನೂನು ಸುತ್ತೋಲೆಯ ಪ್ರಕಾರ ನಡೆದಿದೆ ಎಂದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…