ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಉಡುಪಿ ಜಿಲ್ಲೆಯ ಕಾಪು ಪುರಸಭೆಯ ಅಧಿಕಾರ ಬಿಜೆಪಿ ಪಾಲಾಗಿದೆ.ಪುರಸಭೆಯ 23 ವಾರ್ಡ್ ಗಳ ಪೈಕಿ ಬಿಜೆಪಿಯು 12 ವಾರ್ಡು, ಕಾಂಗ್ರೆಸ್ 7 ವಾರ್ಡು, ಎಸ್ ಡಿಪಿಐ 3 ಮತ್ತು ಜೆಡಿಎಸ್ ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದೆ.
ಕೈಪುಂಜಾಲು: ಶೋಭಾ ಎಸ್. ಬಂಗೇರ (ಕಾಂಗ್ರೆಸ್)
ಕೋತಲಕಟ್ಟೆ: ಫರ್ಜಾನ (ಕಾಂಗ್ರೆಸ್)
ಕೊಪ್ಪಲಂಗಡಿ: ನಾಗೇಶ್ (ಬಿಜೆಪಿ)
ತೊಟ್ಟಂ: ಸತೀಶ್ಚಂದ್ರ (ಕಾಂಗ್ರೆಸ್)
ಕರಾವಳಿ: ಕಿರಣ್ ಆಳ್ವ (ಬಿಜೆಪಿ)
ಪೊಲಿಪು ಗುಡ್ಡೆ: ರತ್ನಾಕರ ಶೆಟ್ಟಿ (ಬಿಜೆಪಿ)
ದುಗ್ಗನ್ ತೋಟ: ಮಹಮ್ಮದ್ ಆಸಿಫ್ ಮಹಮ್ಮದ್ ಆಸಿಪ್ (ಕಾಂಗ್ರೆಸ್)
ಮಂಗಳ ಪೇಟೆ: ವಹಿದಾ ಬಾನು (ಎಸ್ ಡಿಪಿಐ)
ದಂಡತೀರ್ಥ: ಸುರೇಶ್ ದೇವಾಡಿಗ (ಬಿಜೆಪಿ)
ಕಲ್ಯಾ: ಲತಾ ವಿ. ದೇವಾಡಿಗ (ಬಿಜೆಪಿ)
ಜನಾರ್ದನ ದೇವಸ್ಥಾನ: ಹರಿಣಿ ದೇವಾಡಿಗ (ಬಿಜೆಪಿ)
ಬಡಗರಗುತ್ತು: ವಿದ್ಯಾಲತಾ (ಕಾಂಗ್ರೆಸ್)
ಭಾರತ್ ನಗರ: ಅರುಣ್ ಶೆಟ್ಟಿ (ಬಿಜೆಪಿ)
ಬೀಡು ಬದಿ: ಅನಿಲ್ ಕುಮಾರ್ (ಬಿಜೆಪಿ)
ಕೊಂಬಗುಡ್ಡೆ: ಉಮೇಶ್ ಕರ್ಕೇರ (ಜೆಡಿಎಸ್)
ಜನರಲ್ ಶಾಲೆ: ಮೋಹಿನಿ ಶೆಟ್ಟಿ (ಬಿಜೆಪಿ)
ಪೊಲಿಪು: ರಾಧಿಕಾ ಸುವರ್ಣ (ಕಾಂಗ್ರೆಸ್)
ಗುಜ್ಜಿ: ಸರಿತಾ ಶಂಕರ್ (ಎಸ್ ಡಿಪಿಐ)
ಗರಡಿ: ಶೈಲೇಶ್ ಅಮೀನ್ (ಬಿಜೆಪಿ)
ಕಾಪು ಪೇಟೆ: ಸರಿತಾ (ಬಿಜೆಪಿ)
ಲೈಟ್ ಹೌಸ್: ನಿತಿನ್ (ಬಿಜೆಪಿ)
ಕುಡ್ತಿಮಾರ್: ರಫೂಸ್ ಶಾಬು ಸಾಹೇಬ್ (ಕಾಂಗ್ರೆಸ್)
ಅಹಮದಿ ಮೊಹಲ್ಲಾ: ನೂರುದ್ದೀನ್ (ಎಸ್ ಡಿಪಿಐ)
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…