Featured

ಕಾಪು ಪುರಸಭೆ : ಬಹುಮತ ಪಡೆದು ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ – Vishwanews24

ಕಾಪು ಪುರಸಭೆ : ಬಹುಮತ ಪಡೆದು ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ – Vishwanews24

ಉಡುಪಿ, : ಪುರಸಭೆಯ 23 ವಾರ್ಡ್‌‌ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಬಹುಮತ ಪಡೆದುಕೊಂಡಿದ್ದು, ಬಿಜೆಪಿ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ.

ಒಟ್ಟು ಫಲಿತಾಂಶದಲ್ಲಿ ಬಿಜೆಪಿ 12 ಸ್ಥಾನ ಪಡೆದು ಬಹುಮತ ಪಡೆದುಕೊಂಡಿದ್ದರೆ, ಕಾಂಗ್ರೆಸ್‌ 7 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಎಸ್‌ಡಿಪಿಐ 3 ಹಾಗೂ ಒಂದು ಸ್ಥಾನ ಪಡೆಯುವ ಮೂಲಕ ಜೆಡಿಎಸ್‌‌ ಖಾತೆ ಓಪನ್‌ ಮಾಡಿದೆ.

ಪುರಸಭಾ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ತಲಾ 23 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್‌‌ 7, ಎಸ್‌ಡಿಪಿಐ 9, ವೆಲ್ಪೇರ್‌ ಪಾರ್ಟಿ ಇಂಡಿಯಾ 2 ಹಾಗೂ ಪಕ್ಷೇತರ 3 ಮಂದಿಯೂ ಸೇರಿದಂತೆ 67 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

6 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

6 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

6 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

6 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago